RSS

ದೀಪವು ನಿನ್ನದೆ ಗಾಳಿಯು ನಿನ್ನದೆ / Deepavu ninnade galiyu ninnade

10 Apr

click to play

ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು
ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು

ಬೆಟ್ಟವು ನಿನ್ನದೆ, ಬಯಲು ನಿನ್ನದೆ, ಹಬ್ಬಿ ನಗಲಿ ಪ್ರೀತಿ
ನೆಳಲೋ ಬಿಸಿಲೋ ಎಲ್ಲವೂ ನಿನ್ನವೆ ಇರಲಿ ಏಕರೀತಿ

ಆಗೂಂದು ಸಿಡಿಲು, ಈಗೊಂದು ಮುಗಿಲು ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು, ನಿನಗೆ ನಮಸ್ಕಾರ
ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು

ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ, ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ
ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು
ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು

ಸಾಹಿತ್ಯ – ಕೆ.ಎಸ್. ನರಸಿಂಹಸ್ವಾಮಿ
ಸಂಗೀತ – ಸಿ ಅಶ್ವಥ್
ಗಾಯನ – S ಜಾನಕಿ

download deepavu ninnade

 

Tags: , , , , , ,

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: