RSS

ನೀನಿಲ್ಲದೇ ನನಗೇನಿದೇ / Neenillade nanagenide

14 Apr

ನೀನಿಲ್ಲದೇ ನನಗೇನಿದೇ
ಮನಸ್ಸೆಲ್ಲಾ ನಿನ್ನಲ್ಲಿ ನೆಲೆಯಾಗಿದೆ
ಕನಸ್ಸೆಲ್ಲಾ ಕಣ್ಣಲ್ಲೇ ಸೆರೆಯಾಗಿದೇ

ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೇ ನಾನು
ಕಹಿಯಾದ ವಿರಹದ ನೋವೂ ಹಗಲಿರುಳು ತಂದೇ ನೀನು
ಎದೆಯಾಸೆ ಏನೋ ಎಂದೂ ನೀ ಕಾಣದಾದೇ
ನಿಶೆಯೊಂದೆ ನನ್ನಲ್ಲೀ ನೀ ತುಂಬಿದೇ
ಬೆಳಕೊಂದೆ ನಿನ್ನಿಂದಾ ನಾ ಬಯಸಿದೇ

ನೀನಿಲ್ಲದೇ ನನಗೇನಿದೇ…

ಒಲವೆಂಬ ಕಿರಣಾ ಬೀರೀ ಒಳಗಿರುವ ಕಣ್ಣಾ ತೆರೆಸೀ
ಒಣಗಿರುವ ಎದೆನೆಲದಲ್ಲಿ ಭರವಸೆಯ ಜೀವ ಹರಿಸಿ
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು
ಹೊಸ ಜೀವ ನಿನ್ನಿಂದಾ ನಾ ತಾಳುವೇ
ಹೊಸ ಲೋಕ ನಿನ್ನಿಂದಾ ನಾ ಕಾಣುವೇ

ನೀನಿಲ್ಲದೇ ನನಗೇನಿದೇ …

ಸಾಹಿತ್ಯ – ಎಂ ಎನ್ ವ್ಯಾಸರಾವ್
ಸಂಗೀತ – ಸಿ ಅಶ್ವಥ್
ಗಾಯನ – ಎಂ ಡಿ ಪಲ್ಲವಿ

download neenillade nanagenide

Advertisements
 

Tags: , , , , , ,

2 responses to “ನೀನಿಲ್ಲದೇ ನನಗೇನಿದೇ / Neenillade nanagenide

 1. Ramya Rao

  July 10, 2013 at 10:23 am

  wooow!!! diz is one of mah fav song.. fabulous.. 🙂

   
 2. Lakshmi Spoorthi

  June 19, 2014 at 4:35 pm

  I love this song

   

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: