RSS

ಎಲ್ಲೋ ಹುಡುಕಿದೆ ಇಲ್ಲದ ದೇವರ / Ello hudukide illada devara

14 Apr

click to play

ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆವು ನಮ್ಮೊಳಗೆ || ಎಲ್ಲೋ ||

ಎಲ್ಲಿದೆ ನಂದನ ಎಲ್ಲಿದೆ ಬಂಧನ
ಎಲ್ಲಾ ಇವೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಗೆಗೆ || ಎಲ್ಲೋ ||

ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಂಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕು ದಿನದ ಈ ಬದುಕಿನಲ್ಲಿ || ಎಲ್ಲೋ ||

ಸಾಹಿತ್ಯ – ಜಿ ಎಸ್ ಶಿವರುದ್ರಪ್ಪ
ಸಂಗೀತ / ಗಾಯನ – ಸಿ ಅಶ್ವಥ್

download ello hudukide illada devara

 

Tags: , , , , , ,

One response to “ಎಲ್ಲೋ ಹುಡುಕಿದೆ ಇಲ್ಲದ ದೇವರ / Ello hudukide illada devara

  1. Ravichandra N Reddy

    January 11, 2014 at 11:55 am

    ಆಹಾ!! ಎಂಥ ಅಧ್ಬುತ ಸಾಹಿತ್ಯ.. ಎಂಥಾ ಸುಮದುರ ಗಾಯನ.. ಇಂಥ ಮಹಾನುಭಾವರನ್ನು ಕೊಟ್ಟಂತಹ ಕನ್ನಡ ತಾಯಿಗೆ ನನ್ನ ನಮನಗಳು…. ಇದನ್ನು ಕನ್ನಡಿಗರ ಮುಂದಿಟ್ಟ ಅಭಿಜ್ಞಾ ನಿಮಗೆ ನನ್ನ ದನ್ಯವಾಧಗಳು…

     

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: