RSS

ತನುವು ನಿನ್ನದು ಮನವು ನಿನ್ನದು / tanuvu ninnadu manavu ninnadu

13 May

click to play

ತನುವು ನಿನ್ನದು ಮನವು ನಿನ್ನದು
ನನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ತೃಣವು ಮಾತ್ರವೆ ನನ್ನದು ||

ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು ||

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ |
ನೀನೆ ಮಾಯಾ ಮೋಹ ಶಕ್ತಿಯು
ನನ್ನ ಜೀವನ ಮುಕ್ತಿಯು ||

*** ಕುವೆಂಪು ***

download tanuvu ninnadu manavu ninnadu

 

One response to “ತನುವು ನಿನ್ನದು ಮನವು ನಿನ್ನದು / tanuvu ninnadu manavu ninnadu

  1. Lakshmi Spoorthi

    June 19, 2014 at 4:33 pm

    superb

     

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: