RSS

ನೀ ನನ್ ಅಟ್ಟೀಗ್ ಬೆಳಕಂಗ್ ಇದ್ದೆ ನಂಜು / nee nan atteeg belkang idde nanju

23 ಡಿಸೆ

click to play

ನೀ ನನ್ ಅಟ್ಟೀಗ್ ಬೆಳಕಂಗ್ ಇದ್ದೆ ನಂಜು
ಮಾಗೀಲ್ ಉಲ್ಮೇಲ್ ಮಲಗಿದ್ದಂಗೆ ಮಂಜು
ಮಾಗಿ ಕುಗ್ತು ಬೇಸ್ಗೆ ನುಗ್ತು
ಇದ್ಕಿದ್ದಂಗೆ ಮಾಯವಾಗೋಯ್ತು ಮಂಜು
ನಂಗೂ ನಿಂಗೂ ಯೆಂಗ್ ಅಗಲೋಯ್ತು ನಂಜು ।। ನೀ ನನ್ ।।

ಸೀರಂಗ್ಪಟ್ನ ತಾವ್ ಕಾವೇರಿ ಒಡದಿ
ಯೆಳ್ಡೊಳಾಗಿ ಪಟ್ನದ್ ಸುತ್ತ ನಡದಿ
ಸಂಗಂದಲ್ಲಿ ಸೇರ್ಕೊಂಡ್ ಮಳ್ಳಿ
ಮುಂದಕ್ ವೋದ್ದು ನಮಗೆ ಗ್ನಾನದ್ ಪಂಜು
ಈಗ ಆಗಲಿದ್ರೇನ್ ಮುಂದ್ ನಾವ್ ಸೇರ್ತಿವಿ ನಂಜು ।। ನೀ ನನ್ ।।

ಆಗಲೋಡೋಗ್ತೆ ರಾತ್ರಿ ಬಂತಂತ್ ಅಂಜಿ
ರಾತ್ರಿ ಮುಗದೋದ್ರ್ ಆಗಲೆ ಅಲ್ವ ನಂಜಿ
ರಾತ್ರಿ ಬಿತ್ತು ಆಗಲೇ ಬತ್ತು
ಓಗೋದ್ ಮಳ್ಳಿ ಬರೋದ್ಕಲ್ವ ನಂಜಿ
ಆ ನೆಮ್ಕೆ ನನ್ ಜೀವಾನ್ ಉಳಸೋ ಗಂಜಿ ।। ನೀ ನನ್ ।।

ಸಾಹಿತ್ಯ – ಜಿ.ಪಿ.ರಾಜರತ್ನಂ

ಸಂಗೀತ – ಮೈಸೂರು ಅನಂತಸ್ವಾಮಿ

ಗಾಯನ – ರಾಜು ಅನಂತಸ್ವಾಮಿ

download nee nan atteeg belkang idde nanju

 

 

Advertisements
 

ಟ್ಯಾಗ್ ಗಳು: , , , , , , ,

One response to “ನೀ ನನ್ ಅಟ್ಟೀಗ್ ಬೆಳಕಂಗ್ ಇದ್ದೆ ನಂಜು / nee nan atteeg belkang idde nanju

  1. iynandaprabhu

    ಏಪ್ರಿಲ್ 14, 2016 at 9:20 ಅಪರಾಹ್ನ

    ಶ್ರೀ ಅನಂತಸ್ವಾಮಿಯವರ ಹಾಡಿನಲ್ಲಿ ಕೇಳಿ ಬರುವ ನೋವಿನ ದನಿ ರಾಜು ಅವರ ಹಾಡಿನಲ್ಲಿದೆ. ಮೆಚ್ಚಿಗೆಯಾಯಿತು.

     

ನಿಮ್ಮದೊಂದು ಉತ್ತರ

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

 
%d bloggers like this: